ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಬಂಕ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದ ಪುಂಡರ ಪೈಕಿ ಇಬ್ಬರ ಸೆರೆ | Goons who attacked petrol bunk staff after getting a refill nabbed by Byatarayanapura police ARBಪುಂಡರ ಪೈಕಿ ಒಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯ ಬಂಕ್ ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

TV9kannada Web Team


| Edited By: Arun Belly

Jun 13, 2022 | 11:33 AM
Bengaluru: ಜೂನ್ 2 ರಂದು ಬ್ಯಾಟರಾಯನಪುರದಲ್ಲಿ (Byatarayanapura) ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದವರನ್ನು ಉದಯ (Uday) ಮತ್ತು ಕಿರಣ್ (Kiran) ಎಂದು ಗುರುತಿಸಲಾಗಿದೆ. ಪುಂಡರ ಪೈಕಿ ಒಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯ ಬಂಕ್ ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರ ಆಧಾರದ ಮೇಲೆಯೇ ಪೊಲೀಸರನ್ನು ಇಬ್ಬರನ್ನು ಬಂಧಿಸಿ ಮೂರನೇಯವನ ಶೋಧ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 


TV9 Kannada


Leave a Reply

Your email address will not be published.