ಪ್ರತಿಮೆ ನಿರ್ಮಾಣಕ್ಕೆ ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದ ಡಾ. ರಾಮೇಶ್ವರ್ ರಾವ್ | Statue of Equality Dr Rameshwar Rao Sri Ramanujacharya Statue Inauguration Speechಹೈದರಾಬಾದ್: ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಶ್ರೀ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣಕ್ಕೆ ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದ. ಪ್ರತಿಮೆ ನಿರ್ಮಾಣಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ. ರಾಜ್ಯ, ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರಿಗೂ ಧನ್ಯವಾದ ಎಂದು ಕಾರ್ಯಕ್ರಮದಲ್ಲಿ ‘ಮೈ ಹೋಮ್ ಗ್ರೂಪ್’ ಚೇರ್ಮನ್ ಡಾ.ರಾಮೇಶ್ವರ್ ರಾವ್ ಮಾತನಾಡಿದ್ದಾರೆ.

ಡಾ.ಜೆ. ರಾಮೇಶ್ವರ್‌ ರಾವ್‌ ಅವರು ಕೇವಲ ಉದ್ಯಮಿ ಅಲ್ಲ. ಡಾ.ರಾಮೇಶ್ವರ್‌ ರಾವ್‌ ಧರ್ಮಪಾಲನೆ ಮಾಡುವ ಸದ್ಗುಣಿ. ಈ ಕಾರ್ಯಕ್ರಮದ ಮೂಲ ಶಕ್ತಿ ಡಾ. ರಾಮೇಶ್ವರ್‌ ರಾವ್. ಧರ್ಮಪಾಲನೆ ಜತೆ ವೈದಿಕ ಪ್ರೇಮಿಯಾಗಿರುವ ಡಾ.ರಾವ್ ಸತ್ಯ ಮಾರ್ಗ ಸ್ವೀಕರಿಸುವವರು ಎಂದು ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಚಿನ್ನಜೀಯರ್ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೈ ಹೋಮ್ ಗ್ರೂಪ್ ಚೇರ್ಮನ್‌ ಡಾ. ರಾಮೇಶ್ವರ್ ರಾವ್ ಬಗ್ಗೆ ಚಿನ್ನಜೀಯರ್ ಶ್ರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ರಾಮೇಶ್ವರ್ ರಾವ್ ಸೇವೆಯನ್ನು ಚಿನ್ನಜೀಯರ್ ಶ್ರೀ ಕೊಂಡಾಡಿದ್ದಾರೆ.

TV9 Kannada


Leave a Reply

Your email address will not be published.