ಬೆಂಗಳೂರು: ನವೆಂಬರ್ 18 ರಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚರಿಸುವ ಸಮಯವನ್ನ ವಿಸ್ತರಿಸಲಾಗಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೂ ಮೆಟ್ರೋ ರೈಲು ಸಂಚಾರ ಇರಲಿದೆ.
ಆದರೆ ಭಾನುವಾರ ಬೆಳಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ. ಇನ್ನು ನಾಗಸಂದ್ರ, ಸಿಲ್ಕ್ ಬೋರ್ಡ್, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ. ಮೆಜೆಸ್ಟಿಕ್ನಿಂದ 4 ದಿಕ್ಕುಗಳ ಕಡೆಗೆ ರಾತ್ರಿ 11.30ಕ್ಕೆ ರೈಲುಗಳ ಕೊನೆಯ ಸಂಚಾರ ಇರಲಿದೆ.
The post ಪ್ರಯಾಣಿಕರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟ ‘ನಮ್ಮ ಮೆಟ್ರೋ’ appeared first on News First Kannada.