ಬೆಂಗಳೂರು: ಲಾಕ್​​ಡೌನ್ ಜಾರಿ ಮಾಡಿದ ಹಿನ್ನೆಲೆ ಪ್ರಯಾಣಿಕ ವಾಹನಗಳ ಓಡಾಟಕ್ಕೆ ಸರ್ಕಾರ ನಿರ್ಬಂಧ ವಿಧಿಸಿರುವುದರಿಂದ ಈ ತಿಂಗಳು ವಾಹನ ತೆರಿಗೆಗೆ ವಿನಾಯಿತಿ ನೀಡಲಾಗಿದೆ.

ಹೊಸ ವಾಹನಗಳ ನೋಂದಣಿ ಹೊರತುಪಡಿಸಿ, ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಮೇ ತಿಂಗಳ ಅವಧಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಆದೇಶಿಸಿದ್ದಾರೆ.

The post ಪ್ರಯಾಣಿಕ ವಾಹನಗಳಿಗೆ ಮೇ ತಿಂಗಳ ತೆರಿಗೆ ರದ್ದು appeared first on News First Kannada.

Source: newsfirstlive.com

Source link