ಕಮಲ್ ಪಂತ್
ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಲೈವ್ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್ ಪಂತ್ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್ನಲ್ಲಿ ಲೈವ್ ಬರುತ್ತೇನೆ ಎಂದು #AskCPBlr ಎಂಬ ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.
Mark your calendars for Feb 19!
I will be LIVE on Twitter this Saturday from 11 AM to 12 PM. Share your grievances, ideas, and suggestions with me using the hashtag #AskCPBlr.
See you on the 19th! pic.twitter.com/2TpNQdQyd1
— Kamal Pant, IPS (@CPBlr) February 18, 2022