ಬೆಂಗಳೂರು: ಖ್ಯಾತ ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾ ಸೋಂಕಿಗೆ ಒಳಗಾಗಿದ್ದರು.. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

The post ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾದಿಂದಾಗಿ ವಿಧಿವಶ appeared first on News First Kannada.

Source: newsfirstlive.com

Source link