ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೂರ್ವ ವಿಭಾಗದ ಪೊಲೀಸರು ಪಥ ಸಂಚಲನೆ ನಡೆಸಿದ್ದಾರೆ.

ನೂರಾರು ಪೊಲೀಸರು ನಗರದ ಸೂಕ್ಷ್ಮ ಪ್ರದೇಶಗಳಾದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಗೋವಿಂದಪುರ ವ್ಯಾಪ್ತಿಯಲ್ಲಿ ಪಥ ಸಂಚಲನ ನಡೆಸಿದ್ದು  ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

The post ಬಕ್ರೀದ್​ ಹಬ್ಬ ಹಿನ್ನೆಲೆ ಪೊಲೀಸರಿಂದ ಪಥ ಸಂಚಲನ appeared first on News First Kannada.

Source: newsfirstlive.com

Source link