ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ (ಚಿತ್ರದಲ್ಲಿ) ಹತ್ಯೆ ಕೇಸ್: ಒಬ್ಬ ಆರೋಪಿ ಅರೆಸ್ಟ್
ಶಿವಮೊಗ್ಗ: ಹಿಜಾಬ್ಗೂ ಹರ್ಷ ಕೊಲೆಗೂ ಲಿಂಕ್ ಇಲ್ಲ ಅನಿಸುತ್ತಿದೆ, ಸಮಾಧಾನಕರ ಸಂಗತಿಯೆಂದರೆ ಆರೋಪಿಗಳು ಯಾರು ಅಂತಾ ಗೊತ್ತಾಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬೆಳಗ್ಗೆ ಹೇಳಿದ್ದರ ಬೆನ್ನಿಗೇ ಇದೀಗ ಶಿವಮೊಗ್ಗ ಪೊಲೀಸರು ಹರ್ಷ ಕೊಲೆ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಹರ್ಷ ಹತ್ಯೆಯಾಗಿತ್ತು. ಇನ್ನೂ ನಾಲ್ವರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ನಡೆದಿದೆ ಎಂದು ತಿಳಿದುಬಂದಿದೆ.
Bajrang Dal Activist Harsha Murder Case: ಇಂದು ಸಂಜೆ ಅಥವಾ ನಾಳೆ ಒಳಗೆ ಆರೋಪಿಗಳ ಬಂಧನ