ಬಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ವೃದ್ಧ; ಜನರಿಂದ ಧರ್ಮದೇಟು, ಪೊಲೀಸರ ವಶಕ್ಕೆ | Older person misbehaves with college girl in madikeri arrested


ಬಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ವೃದ್ಧ; ಜನರಿಂದ ಧರ್ಮದೇಟು, ಪೊಲೀಸರ ವಶಕ್ಕೆ

ಪ್ರಾತಿನಿಧಿಕ ಚಿತ್ರ

ಬಸ್ಸಿನಲ್ಲಿ ವೃದ್ಧ ತನ್ನ ಖಾಸಗಿ ಭಾಗಗಳನ್ನು ಸ್ಪರ್ಷಿಸಿದ ಎಂಬುದು ವಿದ್ಯಾರ್ಥಿನಿಯ ಆರೋಪ. ತನ್ನ ವರ್ತನೆಯನ್ನು ತಡೆಯಲು ಬಂದ ವಿದ್ಯಾರ್ಥಿನಿಗೆ ವೃದ್ಧ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

TV9kannada Web Team

| Edited By: sadhu srinath

May 28, 2022 | 7:19 PM
TV9 Kannada


Leave a Reply

Your email address will not be published. Required fields are marked *