ಬಾಗಲಕೋಟೆ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | Siddaramaiah angry on Bagalkot district commissioner


ಬಾಗಲಕೋಟೆ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್

ಜೂ.21ರಂದು ಪಟ್ಟದಕಲ್ಲಿನಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸುತ್ತಿರುವುದಕ್ಕೆ ಮಾಜಿ ಸಿಎಂ ಗರಂ ಆಗಿದ್ದರು. ಇನ್ನೊಂದು ಬಾರಿ ಹೀಗಾದರೆ ಸುಮ್ಮನೆ ಬಿಡೋದಿಲ್ಲ.

sandhya thejappa

|

Jun 19, 2022 | 1:56 PM
ಬಾಗಲಕೋಟೆ: ಮಾಹಿತಿ ನೀಡದೇ ಕಾರ್ಯಕ್ರಮದಲ್ಲಿ ಹೆಸರು ಹಾಕಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಬಾಗಲಕೋಟೆ ಜಿಲ್ಲಾಧಿಕಾರಿಯನ್ನು (Bagalkot DC) ತರಾಟೆ ತೆಗೆದುಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆಯಿತು. ಜೂ.21ರಂದು ಪಟ್ಟದಕಲ್ಲಿನಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸುತ್ತಿರುವುದಕ್ಕೆ ಮಾಜಿ ಸಿಎಂ ಗರಂ ಆಗಿದ್ದರು. ಇನ್ನೊಂದು ಬಾರಿ ಹೀಗಾದರೆ ಸುಮ್ಮನೆ ಬಿಡೋದಿಲ್ಲ. ವಿಧಾನಸಭೆಯಲ್ಲಿ ಚರ್ಚಿಸಬೇಕಾಗುತ್ತೆ ಎಂದು ಫೋನ್ ಮಾಡಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು.

TV9 Kannada


Leave a Reply

Your email address will not be published.