ಬಿಎಂಟಿಸಿ ಎಂಡಿ ಸಿ. ಶಿಖಾ ಸೇರಿ 7 IAS ಅಧಿಕಾರಿಗಳ ವರ್ಗಾವಣೆ

ಬಿಎಂಟಿಸಿ ಎಂಡಿ ಸಿ. ಶಿಖಾ ಸೇರಿ 7 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಸೇರಿದಂತೆ 7 ಐಎಎಸ್ ಅಧಿಕಾರಿಗಳನ್ನ  ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಖಾ ಅವರನ್ನ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾಗಿ  ವರ್ಗಾವಣೆ ಮಾಡಲಾಗಿದೆ. ಹಾಗೇ ರಘುನಂದನಮೂರ್ತಿ ಎಂಬವರನ್ನ ಕೂಡ ವಾಣಿಜ್ಯ ತೆರಿಗೆ ಇಲಾಖೆಗೆ ಟ್ರಾನ್ಸ್​ಫರ್ ಮಾಡಲಾಗಿದೆ. ಇನ್ನು ಕನಗವಲ್ಲಿ ಅವರನ್ನ KPSC ಪರೀಕ್ಷಾ ನಿಯಂತ್ರಕರಾಗಿ ವರ್ಗಾವಣೆ ಮಾಡಲಾಗಿದೆ.

ಸಲ್ಮಾ.ಕೆ ಪಾಹಿಮ್, ಅರ್ಚನಾ ಹಾಗೂ ಡಾ.ಅಜಯ್ ನಾಗಭೂಷಣ್ ಈ ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆಗೊಳಿಸಲಾಗಿದೆ.

The post ಬಿಎಂಟಿಸಿ ಎಂಡಿ ಸಿ. ಶಿಖಾ ಸೇರಿ 7 IAS ಅಧಿಕಾರಿಗಳ ವರ್ಗಾವಣೆ appeared first on News First Kannada.

Source: newsfirstlive.com

Source link