ಬಿಎಸ್​ವೈ ಬೆಂಬಲಕ್ಕೆ ನಿಂತ ಶಾಮನೂರು ಶಿವಶಂಕರಪ್ಪ

ಬಿಎಸ್​ವೈ ಬೆಂಬಲಕ್ಕೆ ನಿಂತ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಸಿಎಂ ಬಿಎಸ್​ ಯಡಿಯೂರಪ್ಪ ಬೆಂಬಲಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ನಿಂತಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬೆಂಬಲಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ನಿಂತಿದೆ. ಈ ಬಗ್ಗೆ ಮಾತನಾಡಿರುವ ಶಾಸಕ ಡಾ.ಶಾಮನೂರು ಶಿವಶಂಕರಪ್ಪ.. ಮಹಾಸಭಾ ಯಡಿಯೂರಪ್ಪಗೆ ಯಾವಾಗಲೂ ಬೆಂಬಲವಾಗಿರುತ್ತೆ, ಅವರೇ CM ಆಗಿ ಮುಂದುವರೆಯಲಿ ಅಂತಾ ಹೇಳಿದರು.

The post ಬಿಎಸ್​ವೈ ಬೆಂಬಲಕ್ಕೆ ನಿಂತ ಶಾಮನೂರು ಶಿವಶಂಕರಪ್ಪ appeared first on News First Kannada.

Source: newsfirstlive.com

Source link