ಬಿಜೆಪಿ ಸೇರಲು ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷ ಪ್ರಕರಣ: ಬಿ.ಎಲ್.ಸಂತೋಷ್‌ಗೆ ನೋಟಿಸ್‌ – SIT serves notice to BJP Leader BL Santhosh Over Alleged Attempt To Buy Telangana MLAs


ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಎಸ್‌ಐಟಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್‌ಗೆ ನೋಟಿಸ್‌ ಜಾರಿ ಮಾಡಿದೆ.

ಬಿಜೆಪಿ ಸೇರಲು ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷ ಪ್ರಕರಣ: ಬಿ.ಎಲ್.ಸಂತೋಷ್‌ಗೆ ನೋಟಿಸ್‌

BL Santhosh

TV9kannada Web Team

| Edited By: Ramesh B Jawalagera

Nov 18, 2022 | 10:49 PM
ಹೈದರಾಬಾದ್‌: ಬಿಜೆಪಿ ಸೇರುವಂತೆ ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಗೆ ಎಸ್‌ಐಟಿ ನೋಟಿಸ್‌ ನೀಡಿದೆ. ನವೆಂಬರ್‌ 21ರಂದು ಖುದ್ದು ಹಾಜರಾಗುವಂತೆ ಬಿ.ಎಲ್​ ಸಂತೋಷ್​ಗೆ ಹೈದರಾಬಾದ್‌ನ ಎಸ್‌ಐಟಿ ನೋಟಿಸ್‌ನಲ್ಲಿ ಸೂಚಿಸಿದ್ದು, ಹಾಜರಾಗದಿದ್ರೆ ಬಂಧನದ ಎಚ್ಚರಿಕೆ ಸಹ ನೀಡಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.