ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್​​ ಪ್ರಮಾಣವಚನ ಸ್ವೀಕಾರ; ತೇಜಸ್ವಿ ಯಾದವ್ ಉಪಮುಖ್ಯಮಂತ್ರಿ | Nitish Kumar Takes Oath as Bihar CM Today Tejashwi Yadav To Be Deput Chief Minister 10 Facts Kannada News


Bihar Politics: ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರ್​​ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್​​ ಪ್ರಮಾಣವಚನ ಸ್ವೀಕಾರ; ತೇಜಸ್ವಿ ಯಾದವ್ ಉಪಮುಖ್ಯಮಂತ್ರಿ

ನಿತೀಶ್ ಕುಮಾರ್- ತೇಜಸ್ವಿ ಯಾದವ್

TV9kannada Web Team

| Edited By: Sushma Chakre

Aug 10, 2022 | 8:38 AM
ಪಾಟ್ನಾ: ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಂಡು ಬಿಹಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ (Nitish Kumar) ವಿಪಕ್ಷಗಳ ಜೊತೆ ಮಹಾಮೈತ್ರಿಯನ್ನು ಘೋಷಿಸಿದ್ದರು. ಇಂದು ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರ್​​ಜೆಡಿ ನಾಯಕ ತೇಜಸ್ವಿ ಯಾದವ್ (Tejaswi Yadav) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

TV9 Kannada


Leave a Reply

Your email address will not be published. Required fields are marked *