ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ | Mass shooting in Bihar’s Begusarai by two bike borne criminals One killed, 11 injured


ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ ದುಷ್ಕರ್ಮಿಗಳು

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ

ಪ್ರಾತಿನಿಧಿಕ ಚಿತ್ರ

TV9kannada Web Team

| Edited By: Rashmi Kallakatta

Sep 13, 2022 | 9:23 PM
ಬೇಗುಸರಾಯ್: ಇಂದು(ಮಂಗಳವಾರ) ಸಂಜೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ ಘಟನೆ ವರದಿ ಆಗಿದೆ. ಈ ಗುಂಡು ಹಾರಾಟದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹನ್ನೊಂದು ಜನರು ಗಾಯಗೊಂಡಿದ್ದಾರೆ.

(ಹೆಚ್ಚಿನ ಮಾಹಿತಿ  ಅಪ್ಡೇಟ್ ಆಗಲಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published.