ಬೀದಿ ಬದಿ ವ್ಯಾಪಾರಿಗಳಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ.. ಏನದು?

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ.. ಏನದು?

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಲಸಿಕಾ ಅಭಿಯಾನಕ್ಕೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ಅಭಿಯಾನದಲ್ಲಿ 18 ರಿಂದ 44 ವರ್ಷದೊಳಗಿನ‌ ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ನೀಡಲಾಗುತ್ತದೆ. ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಲಸಿಕಾ ಚಾಲನೆ ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್, ಶಾಸಕ ಎಸ್.ಆರ್. ವಿಶ್ವನಾಥ, ಶಾಸಕ ಡಾ. ಬಿ ಉದಯ್ ಗರುಡಾಚಾರ್ ಹಾಗೂ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಉಪಸ್ಥಿತರಿದ್ದರು.

The post ಬೀದಿ ಬದಿ ವ್ಯಾಪಾರಿಗಳಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ.. ಏನದು? appeared first on News First Kannada.

Source: newsfirstlive.com

Source link