ಬೆಂಗಳೂರಿಗೆ ಬಂದ ‘ಪೊನ್ನಿಯಿನ್ ಸೆಲ್ವನ್’ ಟೀಂ; ಇಲ್ಲಿದೆ ಸುದ್ದಿಗೋಷ್ಠಿ ಲೈವ್ ವಿಡಿಯೋ | Ponniyin Selvan Movie Team Promoting In Bangalore Here is The pressmeet Live videoಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ಬ್ಯುಸಿ ಆಗಿದೆ. ಇಂದು (ಸೆಪ್ಟೆಂಬರ್ 22) ಈ ತಂಡ ಬೆಂಗಳೂರಿಗೆ ಆಗಮಿಸಿ ಸಿನಿಮಾ ಪ್ರಮೋಷನ್ ಮಾಡಿದೆ.

TV9kannada Web Team


| Edited By: Rajesh Duggumane

Sep 22, 2022 | 4:57 PM
‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ, ಚಿಯಾನ್ ವಿಕ್ರಮ್​, ಕಾರ್ತಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ಬ್ಯುಸಿ ಆಗಿದೆ. ಇಂದು (ಸೆಪ್ಟೆಂಬರ್ 22) ಈ ತಂಡ ಬೆಂಗಳೂರಿಗೆ ಆಗಮಿಸಿ ಸಿನಿಮಾ ಪ್ರಮೋಷನ್ ಮಾಡಿದೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.


TV9 Kannada


Leave a Reply

Your email address will not be published.