ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಇಥಿಯೋಪಿಯಾದಿಂದ ಸಾಗಿಸ್ತಿದ್ದ 112 ಕೋಟಿ ರೂ ಮೌಲ್ಯದ ಹೆರಾಯಿನ್ ಜಪ್ತಿ | Directorate of revenue Intelligence officials seize more than 100 crore rupees worth heroine at Bangalore Railway Station


ಕಂದಾಯ ಗುಪ್ತಚರ ನಿರ್ದೇಶನಾಯದ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಮಾದಕ ಸರಕಿನೊಂದಿಗೆ ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದು ನಂತರ, ದೆಹಲಿಗೆ ತೆರಳುತ್ತಿದ್ದ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಇಥಿಯೋಪಿಯಾದಿಂದ ಸಾಗಿಸ್ತಿದ್ದ 112 ಕೋಟಿ ರೂ ಮೌಲ್ಯದ ಹೆರಾಯಿನ್ ಜಪ್ತಿ

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಇಥಿಯೋಪಿಯಾದಿಂದ 112 ಕೋಟಿ ರೂ ಮೌಲ್ಯದ ಹೆರಾಯಿನ್ ಜಪ್ತಿ

TV9kannada Web Team

| Edited By: sadhu srinath

Aug 05, 2022 | 8:46 PM
ಬೆಂಗಳೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 112 ಕೋಟಿ ಮೌಲ್ಯದ ಹೆರಾಯಿನ್ ಜಪ್ತಿ ಮಾಡಲಾಗಿದೆ. ಇಥಿಯೋಪಿಯಾದಿಂದ ದೆಹಲಿಗೆ ಸಾಗಿಸುತ್ತಿದ್ದ ವೇಳೆ ಅಪಾರ ಮೌಲ್ಯದ ಹೆರಾಯಿನ್ ಜಪ್ತಿಯಾಗಿದೆ. ಟ್ರಾಲಿ ಬ್ಯಾಗ್​ನಲ್ಲಿ 16 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ವಿದೇಶಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಯದ ಅಧಿಕಾರಿಗಳು (Directorate of Revenue Intelligence -DRI) ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಮಾದಕ ಸರಕಿನೊಂದಿಗೆ ಇಥಿಯೋಪಿಯಾದಿಂದ ಬೆಂಗಳೂರಿಗೆ (ಕೆಐಎಬಿ) ಬಂದು ನಂತರ, ದೆಹಲಿಗೆ ತೆರಳುತ್ತಿದ್ದ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *