ಬೆಂಗಳೂರು: ಬೆಡ್ ಬ್ಲಾಕಿಂಗ್ ದಂದೆ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಹಾಗೂ, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್ ಮತ್ತು ಸತೀಶ್ ರೆಡ್ಡಿ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಒಂದು ಕೋಮಿನ ಬಗ್ಗೆ ಮಾತನಾಡಿ ಸಾರ್ವಜನಿಕ ಶಾಂತಿ ಕದಡಿದ್ದಾರೆ. ಹೀಗಾಗಿ ಸಂಬಂಧಪಟ್ಟ ಜನಪ್ರತಿನಿಧಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ವಕೀಲ ಸೂರ್ಯ ಮುಕುಂದ್​ರಾಜ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

The post ಬೆಡ್​ ಬ್ಲಾಕಿಂಗ್ ಪ್ರಕರಣ: ದಂಧೆ ಬಯಲಿಗೆಳೆದವರ ವಿರುದ್ಧವೇ ದೂರು ನೀಡಿದ ವಕೀಲ.. ಯಾಕೆ ಗೊತ್ತಾ..? appeared first on News First Kannada.

Source: newsfirstlive.com

Source link