ಬೆಳಿಗ್ಗೆ ನೇಣಿಗೆ ಕೊರಳೊಡ್ಡಿದ ಅಪ್ಪು ಅಭಿಮಾನಿ; ನೇತ್ರದಾನ ಮಾಡಿ ಮಾನವೀಯತೆ ಮೆರೆದ


ಸ್ಯಾಂಡಲ್​​ ವುಡ್​​​ ಪವರ್​ ಸ್ಟಾರ್​​ ಪುನೀತ್​​ ರಾಜಕುಮಾರ್ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು. ಈ ಬೆನ್ನಲ್ಲೇ 12ಕ್ಕೂ ಹೆಚ್ಚು ಅಪ್ಪು ಅಭಿಮಾನಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚನ್ನಪಟ್ಟಣದ ಎಲೆಕೇರಿಯಲ್ಲಿ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ. ವೆಂಕಟೇಶ್ (26) ಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನಿ. ಪವರ್ ಸ್ಟಾರ್ ಅಪ್ಪಟ ಅಭಿಮಾನಿಯಾಗಿದ್ದ ವೆಂಕಟೇಶ್ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. ಈಗ ಪುನೀತ್​​ ಅವರಂತೆಯೇ ಎರಡು ಕಣ್ಣು ದಾನ ಮಾಡಿ ಮಾನವೀಯತೆ ಮೆರೆದಿದ್ದಾನೆ.

ಇದನ್ನೂ ಓದಿ: ಅಪ್ಪು ಸಮಾಧಿ ನೋಡಲು ಹಠ ಮಾಡಿ.. ನೇಣಿಗೆ ಕೊರಳೊಡ್ಡಿದ ಮತ್ತೊಬ್ಬ ಅಭಿಮಾನಿ

News First Live Kannada


Leave a Reply

Your email address will not be published. Required fields are marked *