ಮುಂಬೈ: ದೇಶದಲ್ಲಿ ಕೊರೊನಾ ರೂಪಾಂತರಿ ತಳಿಯ ಆರ್ಭಟ ಮೆಲ್ಲನೆ ಶುರುವಾಗಿದೆ. ಸದ್ಯ ನಗರದಲ್ಲಿ ದೇಶದ 4 ಒಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇತ್ತೀಚಿಗೆ ಸೌಥ್ ಆಫ್ರಿಕಾದಿಂದ ಮುಂಬೈಗೆ ವಾಪಸ್ ಆಗಿದ್ದ 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಖಾತ್ರಿಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಅಧೀಕೃತವಾಗಿ ತಿಳಿಸಿದೆ.