ನವದೆಹಲಿ: ಬ್ರೆಜಿಲ್ ಸರ್ಕಾರ ಭಾರತದಲ್ಲಿ ತಯಾರಾದ ಕೋವ್ಯಾಕ್ಸಿನ್ ಲಸಿಕೆಗಳನ್ನ ಆಮದು ಮಾಡಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಬ್ರೆಜಿಲ್​​ ರಾಷ್ಟ್ರೀಯ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೃದರಾಬಾದ್​ನ ಭಾರತ್ ಬಯೋಟೆಕ್ ಸಂಸ್ಥೆಯ ಜೊತೆ ಚರ್ಚೆ ಮಾಡಿದ್ದು, ಹಲವು ಷರತ್ತುಗಳ ಮೇಲೆ 40 ಲಕ್ಷ ಕೋವ್ಯಾಕ್ಸಿನ್ ಡೋಸ್​ಗಳನ್ನ ಆಮದು ಮಾಡಿಕೊಳ್ಳಲಾಗುವುದು ಅಂತ ತಿಳಿಸಿದ್ದಾರೆ. ಇದರ ಜೊತೆಗೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಗಳನ್ನ ಆಮದು ಮಾಡಿಕೊಳ್ಳಲು ರಷ್ಯಾ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದಾಗಿ ತಿಳಿಸಿದೆ.

The post ಭಾರತದಿಂದ ಕೋವ್ಯಾಕ್ಸಿನ್ ಆಮದಿಗೆ ಬ್ರೆಜಿಲ್ ಗ್ರೀನ್ ಸಿಗ್ನಲ್ appeared first on News First Kannada.

Source: newsfirstlive.com

Source link