ಭಾರತ ಮೂಲದ ಔಷಧಿ ಕುಡಿದು 66 ಮಕ್ಕಳು ಸಾವು: ಕಂಪನಿ ವಿರುದ್ಧ ತನಿಖೆಗೆ ಆದೇಶಿಸಿದ ಡಬ್ಲೂಹೆಚ್​​ಒ | Probing Indian Cough Syrup After 66 Children Die In Gambia: WHO


ಭಾರತ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಔಷಧಿ ಕಂಪನಿ ತಯಾರಿಸಿದ ಕೆಮ್ಮು ಮತ್ತು ಶೀತ ಔಷಧಿ ಕುಡಿದು ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ ಜನರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, 66 ಮಕ್ಕಳು ಸಾವನ್ನಪ್ಪಿದ್ದಾರೆ.

ಭಾರತ ಮೂಲದ ಔಷಧಿ ಕುಡಿದು 66 ಮಕ್ಕಳು ಸಾವು: ಕಂಪನಿ ವಿರುದ್ಧ ತನಿಖೆಗೆ ಆದೇಶಿಸಿದ ಡಬ್ಲೂಹೆಚ್​​ಒ

ಸಾಂಧರ್ಬಿಕ ಚಿತ್ರ

ಭಾರತ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಔಷಧಿ ಕಂಪನಿ ತಯಾರಿಸಿದ ಕೆಮ್ಮು ಮತ್ತು ಶೀತದ ಔಷಧಿ ಕುಡಿದು ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ (Gambia) ಜನರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ಜೊತೆಗೆ 66 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಡಬ್ಲೂಹೆಚ್​​ಒ (WHO) ಹೇಳಿದೆ ಎಂದು ಎ.ಎನ್.​ಆಯ್ (ANI)​​ ಟ್ವೀಟ್​​ ಮಾಡಿದೆ. ಈ ಕಂಪನಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಡಬ್ಲೂಹೆಚ್​​ಒ ಹೇಳಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.