ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು | Gang rape on child near bantwala at managalore

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು

ಅತ್ಯಾಚಾರ (ಸಾಂದರ್ಭಿಕ ಚಿತ್ರ)

ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಸದ್ಯ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

TV9 Kannada

Leave a comment

Your email address will not be published. Required fields are marked *