ಮಂಡ್ಯದ ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ನಿಧನ


ಮಂಡ್ಯ: ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚೌಡಯ್ಯ, ಮಂಡ್ಯದ ಹೊಳಲು ನಿವಾಸದಲ್ಲಿ ನಿಧನರಾಗಿದ್ದಾರೆ.

ರಾತ್ರಿ 2.15ರ ವೇಳೆಯಲ್ಲಿ ನಿಧನರಾಗಿದ್ದಾರೆ. 4 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಜನಸೇವೆ ಮಾಡಿದ್ದರು. ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಚೌಡಯ್ಯ ಪಾಲ್ಗೊಂಡಿದ್ದರು. ಪಿಇಟಿ ಶಿಕ್ಷಣ ಸಂಸ್ಥೆ ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

News First Live Kannada


Leave a Reply

Your email address will not be published. Required fields are marked *