ಮಂಡ್ಯ: ಟಿಪ್ಪರ್​ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರ ದುರ್ಮರಣ | Five people dead in an accident Tipper Auto Mandya Accident


ಮಂಡ್ಯ: ಟಿಪ್ಪರ್​ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರ ದುರ್ಮರಣ

ಮಂಡ್ಯ: ಟಿಪ್ಪರ್​ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ದುರ್ಮರಣವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿಯಲ್ಇ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ವೆಂಕಟೇಶ್ (25), ಮುತ್ತಮ್ಮ (45), 30 ವರ್ಷದ ಬಸಮ್ಮಣ್ಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published. Required fields are marked *