ರಾಯಚೂರು: ಕೊರೊನಾ ಸೋಂಕಿನಿಂದಾಗಿ ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ವಿಧಿವಶರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಸಂಜೆ ದೆಹಲಿಯ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಯಮೀಂದ್ರ ಆಚಾರ್ ಅವರು ಶ್ರೀಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರ.

The post ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ವಿಧಿವಶ appeared first on News First Kannada.

Source: newsfirstlive.com

Source link