ಬೆಂಗಳೂರು: ಕಳೆದ ವಾರ ತೀವ್ರ ಜ್ವರದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ತೆರಳಿದ್ದಾರೆ.

ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದರಾಮಯ್ಯ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯಿಂದ ಹೊರಬಂದ ಸಿದ್ದರಾಮಯ್ಯ ಅವರ ಮೇಲೆ ಹೂಮಳೆಗರೆದು ಅವರನ್ನ ಸ್ವಾಗತಿಸಲಾಗಿದೆ.

ಇದನ್ನೂ ಓದಿ: ಎರಡನೇ ಟೆಸ್ಟ್​​ನಲ್ಲೂ ಸಿದ್ದರಾಮಯ್ಯಗೆ ಕೋವಿಡ್ ನೆಗೆಟಿವ್: ಇನ್ನೆರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ

The post ಮಣಿಪಾಲ್​ನಿಂದ ಸಿದ್ದರಾಮಯ್ಯ ಡಿಸ್ಚಾರ್ಜ್: ಹೂ ಚೆಲ್ಲಿ ಸ್ವಾಗತಿಸಿದ ಬೆಂಬಲಿಗರು appeared first on News First Kannada.

Source: newsfirstlive.com

Source link