ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ | Fire incident in south indian mall in bangalore no casualties


ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ

ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್​ ಶಾಪಿಂಗ್‌ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್‌ನಲ್ಲಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ 6 ಅಗ್ನಿಶಾಮಕ ವಾಹನಗಳಿಂದ ಬೆಂಕಿಯನ್ನು ನಂದಿಸಿದ್ದಾರೆ. ಮಾಲ್‌ನ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್‌ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

TV9 Kannada


Leave a Reply

Your email address will not be published. Required fields are marked *