ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿಯವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ಅವರನ್ನ ಕೊಲ್ಕತ್ತಾದ ಮೆದಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅಶಿಮ್ ಬ್ಯಾನರ್ಜಿ ಇಂದು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಅಲೋಕ್ ರಾಯ್ ಮಾಹಿತಿ ನೀಡಿದ್ದಾರೆ.

The post ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾದಿಂದಾಗಿ ಸಾವು appeared first on News First Kannada.

Source: newsfirstlive.com

Source link