ಮರ್ಮಾಂಗ ಕತ್ತರಿಸಿ ಬಲವಂತದ ಮತಾಂತರಕ್ಕೆ ಯತ್ನ; 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು | Attempted forced conversion in hubli


ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ

ಮರ್ಮಾಂಗ ಕತ್ತರಿಸಿ ಬಲವಂತದ ಮತಾಂತರಕ್ಕೆ ಯತ್ನ; 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು

ಸಾಂಧರ್ಬಿಕ ಚಿತ್ರ

ಧಾರವಾಡ: ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗವನ್ನು ಕತ್ತರಿಸಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ದೂರು ದಾಖಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.