ಚಿಕ್ಕಮಗಳೂರು: ಭಾರೀ ಮಳೆಗೆ ದಾರಿ ಕಾಣದೇ ಕರೆಂಟ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀರ್ ಗಂಡಿ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ವಿದ್ತುತ್ ಕಂಬ ತುಂಡಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದಿಂದ ಧರ್ಮಸ್ಥಳದ ಕಡೆ ಹೊರಟಿದ್ದರು ಈ ವೇಳೆ ಈ ಅವಘಡ ಸಂಭವಿಸಿದೆ.
The post ಮಳೆ ಅವಾಂತರ: ಕರೆಂಟ್ ಕಂಬಕ್ಕೆ ಗುದ್ದಿದ ಕಾರು; ಏನಾಯ್ತು? appeared first on News First Kannada.