ಮಾಜಿ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ! | Maharashtra NCP leader Anil Deshmukh gets bail in Money Laundering Case


ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕನಿಗೆ ಜಾಮೀನು ಸಿಕ್ಕಿದೆ. ಆದರೂ ಅವರಿಗೆ ಜೈಲೇ ಗತಿ.

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ(Money Laundering Case) ಸಿಲುಕಿರುವ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅನಿಲ್ ದೇಶ್‌ಮುಖ್‌ಗೆ ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶ್​ಮುಖ್​ ಅವರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಸೆಷನ್ಸ್​ ಕೋರ್ಟ್​ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ದೇಶ್​ಮುಖ್​ ಮುಂಬೈ ಹೈಕೋರ್ಟ್​ ಮೊರೆ ಹೋಗಿದ್ದರು. ಅವರಿಗೆ ಈಗ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕರೂ ದೇಶ್​ಮುಖ್​ಗೆ​ಜೈಲೇ ಗತಿ.

TV9 Kannada


Leave a Reply

Your email address will not be published.