ಹಾವೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಹಾನಗಲ್ ಶಾಸಕ ಸಿಎಂ ಉದಾಸಿ (85) ನಿಧನರಾಗಿದ್ದಾರೆ.

ಸಿಎಂ ಉದಾಸಿ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

The post ಮಾಜಿ ಸಚಿವ ಸಿಎಂ ಉದಾಸಿ ಇನ್ನಿಲ್ಲ appeared first on News First Kannada.

Source: newsfirstlive.com

Source link