ಮಾಡೋಕೆ ಕೆಲಸ ಇಲ್ಲ ಅವರಿಗೆ, ನಮ್ಮ ಹಳೇ ಚಡ್ಡಿಗಳನ್ನು ಕೊಡುತ್ತೇವೆ ಸುಟ್ಕುಂಡು ಇರಲಿ: ಸಿಟಿ ರವಿ | We give you our old shorts keep burning it said CT Ravi


ಕೆಲಸ ಇಲ್ಲದೆ ಕುಳಿತುಕೊಂಡಿರುವ ಕಾಂಗ್ರೆಸ್​ನವರು ಚಡ್ಡಿ ಸುಟ್ಟುಕೊಂಡು ಇರಲಿ. ನಮ್ಮ ಹಳೇಯ ಚಡ್ಡಿಗಳನ್ನು ಕಳಿಸಿ ಕೊಡುತ್ತೇವೆ. ಬೇಕಾದರೆ ಸುಟ್ಟುಕೊಂಡು ಇರಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಚಿಕ್ಕಮಗಳೂರು: ಅಧಿಕಾರಿಗಳನ್ನು ಕಳೆದುಕೊಂಡು ಮಾಡಲು ಕೆಲಸ ಇಲ್ಲದೆ ಕುಳಿತುಕೊಂಡಿರುವ ಕಾಂಗ್ರೆಸ್​ನವರು ಚಡ್ಡಿ ಸುಟ್ಟುಕೊಂಡು ಇರಲಿ. ನಮ್ಮ ಹಳೇಯ ಚಡ್ಡಿಗಳನ್ನು ಕಳಿಸಿ ಕೊಡುತ್ತೇವೆ. ಬೇಕಾದರೆ ಸುಟ್ಟುಕೊಂಡು ಇರಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ವ್ಯಂಗ್ಯವಾಡಿದ್ದಾರೆ. ಚಡ್ಡಿ ಸುಡುತ್ತೇವೆಂದು ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಉತ್ತರ ಪ್ರದೇಶದ ಮಾದರಿಯಲ್ಲೇ ಕಾಂಗ್ರೆಸ್ ಕರ್ನಾಟಕದಲ್ಲೂ ನೆಲಕಚ್ಚಲಿದೆ. ದುರಹಂಕಾರ, ಓಲೈಕೆ ರಾಜಕಾರಣವನ್ನು ಜನರು ಒಪ್ಪಲ್ಲ, ಕ್ಷಮಿಸಲ್ಲ ಎಂದರು.

TV9 Kannada


Leave a Reply

Your email address will not be published.