ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ | Seventy one year old man commits to suicide by shooting him self in hassan

ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಹಾಸನ: ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನೆಯಲ್ಲಿ ಬಸವಲಿಂಗಪ್ಪ(71) ಆತ್ಮಹತ್ಯೆಗೆ ಶರಣಾದ ವೃದ್ಧ.

ಮನೆಯಲ್ಲಿ ಯಾರೂ ಇಲ್ಲದಾಗ ಬಸವಲಿಂಗಪ್ಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಲಿಂಗಪ್ಪ ಕೆಲವು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದರು. ಇವರ ಪತ್ನಿ ಹಾಗೂ ಪುತ್ರ ವಿದೇಶದಲ್ಲಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TV9 Kannada

Leave a comment

Your email address will not be published. Required fields are marked *