‘ಬಿಗ್ ಬಾಸ್ ಒಟಿಟಿ’ ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ.
‘ಬಿಗ್ ಬಾಸ್ ಒಟಿಟಿ’ (Bigg Boss OTT) ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ. ಸಮಯ ಸಿಕ್ಕಾಗ ಇಬ್ಬರೂ ಮಾತನಾಡುತ್ತಾ ಇರುತ್ತಾರೆ. ಈಗ ಇಬ್ಬರೂ ಫ್ಲರ್ಟ್ ಮಾಡಿರುವ ಹೊಸ ವಿಡಿಯೋ ವೈರಲ್ ಆಗಿದೆ. ಇಬ್ಬರೂ ಮಾತನಾಡಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.