ಮೆಹಂದಿ ಕಾರ್ಯಕ್ರಮದಲ್ಲಿ ಕುಣಿದು ಕಪ್ಪಳಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವು | Man died by heart attack while dancing in mehndi program udupi


ಮೆಹಂದಿ ಕಾರ್ಯಕ್ರಮದಲ್ಲಿ ಕುಣಿದು ಕಪ್ಪಳಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ಗಣಪತಿ ಆಚಾರ್ಯ

ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ ಇದ್ದಕ್ಕಿದ್ದಂತೆ ಹೃದಯಾಘಾತದಿಂದ(Heart Attack) ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿದ್ದು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

TV9kannada Web Team

| Edited By: Ayesha Banu

Jun 22, 2022 | 5:26 PM
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ(Mehndi Program) ಕುಣಿಯುತ್ತಲೇ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಅಂಬಾಗಿಲು ಪುತ್ತೂರು ಬಳಿ ನಡೆದಿದೆ. ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ ಇದ್ದಕ್ಕಿದ್ದಂತೆ ಹೃದಯಾಘಾತದಿಂದ(Heart Attack) ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿದ್ದು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

TV9 Kannada


Leave a Reply

Your email address will not be published.