ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ನಾಲೆಗೆ ಕಾರು ಉರುಳಿ ಬಿದ್ದು, ಇಬ್ಬರು ವಕೀಲರು ಜಲಸಮಾಧಿಯಾಗಿದ್ದಾರೆ.

ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು, ಇಬ್ಬರು ವಕೀಲರು ಸಾವು, ಈಜಿ ದಡ ಸೇರಿದ ಒಬ್ಬ ವಕೀಲ
ಮೈಸೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಗೆ (kabini canal) ಕಾರು ಉರುಳಿ ಬಿದ್ದು, ಇಬ್ಬರು ವಕೀಲರು (advocates) ಜಲಸಮಾಧಿಯಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಕೀಲರು ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ (car mishap).