ಮೈಸೂರು ಕೋರ್ಟ್​ನಲ್ಲಿ 2016ರಲ್ಲಿ ಸ್ಪೋಟ ಪ್ರಕರಣ; ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪಿತ್ತ ಕೋರ್ಟ್ | Mysuru court blast 2016 case NIA court verdict is 3 convicted were Guilty

ಮೈಸೂರು ಕೋರ್ಟ್​ನಲ್ಲಿ 2016ರಲ್ಲಿ ಸ್ಪೋಟ ಪ್ರಕರಣ; ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪಿತ್ತ ಕೋರ್ಟ್

ಎನ್​ಐಎ

ಬೆಂಗಳೂರು: 2016ರ ಆಗಸ್ಟ್ 6ರಂದು ಮೈಸೂರಿನ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಬೆಂಗಳೂರಿನ ಎನ್ಐಎ ಕೋರ್ಟ್‌ ತೀರ್ಪು ನೀಡಿದೆ. ನೈನಾರ್ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೈಮಾನ್ ತಪ್ಪಿತಸ್ಥರೆಂದು ಕೋರ್ಟ್ ತೀರ್ಪಿತ್ತಿದೆ. ಮೈಸೂರಿನ ಜಿಲ್ಲಾ ಕೋರ್ಟ್‌ನ ಶೌಚಾಲಯದಲ್ಲಿ ಅಡುಗೆ ಕುಕ್ಕರ್‌ನಲ್ಲಿ ಅಪರಾಧಿಗಳು ಬಾಂಬ್ ಸ್ಫೋಟಿಸಿದ್ದರು.

ಇದನ್ನೂ ಓದಿ: 

TV9 Kannada

Leave a comment

Your email address will not be published. Required fields are marked *