ಹಾಸನ: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: ‘ಪಕ್ಷ ನನಗೆ ಮಾತೃ ಸಮಾನ.. ಅಭಿಮಾನ ಶಿಸ್ತು ಮೀರಬಾರದು’ ಬೆಂಬಲಿಗರಿಗೆ ಬಿಎಸ್​ವೈ ಸಂದೇಶ

ನಗರದ ಹೇಮಾವತಿ ಪ್ರತಿಮೆ ಎದುರು ಧರಣಿ ಕುಳಿತ ವೀರಶೈವ ಲಿಂಗಾಯತ ಸಮುದಾಯ ಹಾಗೂ ಯಡಿಯೂರಪ್ಪ ಅಭಿಮಾನಿಗಳು ಯಡಿಯೂರಪ್ಪ ಲಿಂಗಾಯತ ಸಮಾಜದ ಪ್ರಭಾವಿ ನಾಯಕ, ಕೋವಿಡ್​ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ್ದಾರೆ.ಮುಂದಿನ ಚುನಾವಣೆ ದೃಷ್ಟಿಯಿಂದ ಯಡಿಯೂರಪ್ಪ ಅವರನ್ನು ಉಳಿದ ಅವಧಿಗೂ ಮುಂದುವರಿಸುವಂತೆ ಆಗ್ರಹ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡ್ತೀನಿ ಅಂದಿಲ್ಲ.. ಹೈಕಮಾಂಡ್​​ ತೀರ್ಮಾನ ಪಾಲಿಸುತ್ತೇನೆ ಎಂದಿದ್ದಾರೆ- ರೇಣುಕಾಚಾರ್ಯ

The post ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯುವಂತೆ ಅಗ್ರಹಿಸಿ ಪ್ರತಿಭಟನೆ appeared first on News First Kannada.

Source: newsfirstlive.com

Source link