ಯಾತ್ರಿಗಳಿದ್ದ ಬಸ್​ ಪಲ್ಟಿಯಾಗಿ ಹಲವರಿಗೆ ಗಾಯ


ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ದಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಯಾತ್ರಾರ್ಥಿಗಳಿದ್ದ ಬಸ್​ ಒಂದು ಪಲ್ಟಿಯಾಗಿದೆ.

ಈ ಅವಘಡದಲ್ಲಿ ಗಾಯಗೊಂಡಿದ್ದ ಹಲವು ಯಾತ್ರಾರ್ಥಿಗಳನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada


Leave a Reply

Your email address will not be published. Required fields are marked *