ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರೋ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ. ಇನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಫರ್ಧಿಸಲಿದೆ ಅಂತಾನೂ ಅಖಿಲೇಶ್ ತಿಳಿಸಿದ್ದಾರೆ.

The post ಯುಪಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿ ಸ್ಪರ್ಧೆ -ಅಖಿಲೇಶ್​​ ಯಾದವ್ appeared first on News First Kannada.

Source: newsfirstlive.com

Source link