ಚಾಮರಾಜನಗರ:  ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚೆಲುವಯ್ಯ ಕೋವಿಡ್​ ಸೋಂಕಿನಿಂದ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಸೋಂಕಿಗೆ ತುತ್ತಾಗಿದ್ದ ಚೆಲವಯ್ಯ ಸಂತೇಮರಹಳ್ಳಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಅವರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಚೆಲುವಯ್ಯ ಸಾವ್ನಪ್ಪಿದ್ದಾರೆ.

The post ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್​​​ನಿಂದ ನಿಧನ appeared first on News First Kannada.

Source: newsfirstlive.com

Source link