ರಕ್ಷಿತ್ ರುದ್ರಾಕ್ಷಿ ಮಾಲೆ ಧರಿಸುವುದು ಏಕೆ? ಇಲ್ಲಿದೆ ಉತ್ತರ | Rakshit Shetty Explain Why he wear Rudrakshi in Handಇಂದು (ಜೂನ್ 6) ರಕ್ಷಿತ್ ಶೆಟ್ಟಿ ಜನ್ಮದಿನ. ಈ ವಿಶೇಷ ದಿನದಂದು ಅವರು ಟಿವಿ9 ಕನ್ನಡದ ಜತೆಗೆ ಮಾತಿಗೆ ಸಿಕ್ಕರು. ರಕ್ಷಿತ್ ಕೈಯಲ್ಲಿ ಹಾಗೂ ಕತ್ತಿನಲ್ಲಿ ರುದ್ರಾಕ್ಷಿ ಇದೆ. ಇದನ್ನು ಹಾಕಿಕೊಳ್ಳುವುದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ.

TV9kannada Web Team


| Edited By: Rajesh Duggumane

Jun 06, 2022 | 8:15 PM
ರಕ್ಷಿತ್​ ಶೆಟ್ಟಿ (Rakshit Shetty) ನಟನೆಯ ‘777 ಚಾರ್ಲಿ’ ಸಿನಿಮಾ (777 Charlie Movie) ಇದೇ ವಾರ ರಿಲೀಸ್ ಆಗುತ್ತಿದೆ. ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಬಳಿಕ ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಇಂದು (ಜೂನ್ 6) ರಕ್ಷಿತ್ ಶೆಟ್ಟಿ ಜನ್ಮದಿನ. ಈ ವಿಶೇಷ ದಿನದಂದು ಅವರು ಟಿವಿ9 ಕನ್ನಡದ ಜತೆಗೆ ಮಾತಿಗೆ ಸಿಕ್ಕರು. ರಕ್ಷಿತ್ ಕೈಯಲ್ಲಿ ಹಾಗೂ ಕತ್ತಿನಲ್ಲಿ ರುದ್ರಾಕ್ಷಿ ಇದೆ. ಇದನ್ನು ಹಾಕಿಕೊಳ್ಳುವುದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ. ‘ಶಿವ ನನ್ನ ಫೇವರಿಟ್​. ಈ ರುದ್ರಾಕ್ಷಿ ಶಿವನ ಕಣ್ಣೀರು ಎಂಬ ಪ್ರತೀತಿ ಇದೆ. ಅದಕ್ಕೆ ನಾನು ಇದನ್ನು ಹಾಕಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.