ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿದ್ದು ನಿಜನಾ? -ಮಹೇಶ್ ಕುಮಟಳ್ಳಿ ಬಿಚ್ಚಿಟ್ರು ಸತ್ಯ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿದ್ದು ನಿಜನಾ? -ಮಹೇಶ್ ಕುಮಟಳ್ಳಿ ಬಿಚ್ಚಿಟ್ರು ಸತ್ಯ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲಿಗೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದಾರೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಸ್ಪಷ್ಟಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮತ್ತೆ ಪೊಲಿಟಿಕಲ್ ಗೇಮ್ ಶುರುಮಾಡಲಿದ್ದಾರೆ. ಅದಕ್ಕೆ ಬಾಂಬೆಗೆ ತೆರಳಿದ್ದಾರೆ ಅನ್ನೋ ಸುದ್ದಿ ನಿನ್ನೆ ಎಲ್ಲೆಡೆ ಹರಿದಾಡಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಥಣಿ ಶಾಸಕ.. ಯಾರೂ ಕೂಡ ಬಾಂಬೆಗೆ ಹೋಗಿಲ್ಲ, ಎಲ್ಲವೂ ಊಹಾಪೋಹ. ಬಿಜೆಪಿ ಸರ್ಕಾರದಲ್ಲಿ ನಮಗೆ ಯಾವುದೇ ಅಸಮಾಧಾನ ಇಲ್ಲ. ನಾನು ಬಾಂಬೆಗೆ ಹೊಗಿಲ್ಲ, ನನ್ನ ಕ್ಷೇತ್ರದಲ್ಲಿ ಇದ್ದೇನೆ ಅಂತಾ ಸ್ಪಷ್ಟಪಡಿಸಿದರು.

The post ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿದ್ದು ನಿಜನಾ? -ಮಹೇಶ್ ಕುಮಟಳ್ಳಿ ಬಿಚ್ಚಿಟ್ರು ಸತ್ಯ appeared first on News First Kannada.

Source: newsfirstlive.com

Source link