ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆಯಾಗ್ತಿರೋ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇಂದಿನಿಂದ ರಾಜ್ಯದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ನಿನ್ನೆ ಆದೇಶ ಹೊರಡಿಸಿದ್ದಾರೆ.

ಕೊರೊನಾ ನಿಯಮಗಳನ್ನ ಪಾಲಿಸಿ ಜಿಲ್ಲಾ ರಿಜಿಸ್ಟ್ರಾರ್​ ಕಚೇರಿಗಳು ಹಾಗೂ ಸಬ್​ ರಿಜಿಸ್ಟ್ರಾರ್​ ಕಚೇರಿಗಳು ಕಾರ್ಯನಿರ್ವಹಿಸಲು ಸಮ್ಮತಿ ಸೂಚಿಸಲಾಗಿದೆ.

 

The post ರಾಜ್ಯದಲ್ಲಿ ಇಂದಿನಿಂದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳು ಓಪನ್ appeared first on News First Kannada.

Source: newsfirstlive.com

Source link