ಬೆಂಗಳೂರು: ರಾಜ್ಯದಲ್ಲಿ ಇಂದು 17,848 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,07,269 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,25,117 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 25,979 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ.

The post ರಾಜ್ಯದಲ್ಲಿ ಇಂದು 35,573 ಸೋಂಕಿತರು ಗುಣಮುಖ; 25,979 ಮಂದಿಗೆ ಸೋಂಕು, 626 ಸಾವು appeared first on News First Kannada.

Source: newsfirstlive.com

Source link