ರಾಜ್ಯದ ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಪುರಸ್ಕಾರ ಸಿಕ್ಕಿದೆ. ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಕರ್ನಾಟಕದ, ತುಮಕೂರು ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಸಿಕ್ಕಿದೆ.

ಕೋವಿಡ್ ತುರ್ತು ಪರಿಸ್ಥಿತಿ ನಿರ್ವಹಣೆಗೆ ನೀಡುವ ವಿಶೇಷ ಪುರಸ್ಕಾರವೂ ಬೆಂಗಳೂರಿಗೆ ಸಿಕ್ಕಿದೆ. ಅಲ್ಲದೇ, ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯಿಂದ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಹವಾಮಾನ ಮೌಲ್ಯ ಮಾಪನ ವಿಚಾರದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿಗೆ ‘ತ್ರಿ ಸ್ಟಾರ್’ ಪುರಸ್ಕಾರ ಸಿಕ್ಕಿದೆ.

The post ರಾಜ್ಯದ ಎರಡು ಯೋಜನೆಗಳಿಗೆ ಕೇಂದ್ರ ಪುರಸ್ಕಾರ.. ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಬೆಸ್ಟ್ appeared first on News First Kannada.

Source: newsfirstlive.com

Source link