ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು | Rajya Sabha Election result Congress Wins 3 Seats in Rajasthan Zee’s Subhash Chandra Loses


ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ರಾಜ್ಯಸಭಾ ಚುನಾವಣೆ

ದೆಹಲಿ: ಬಿಜೆಪಿ ಸದಸ್ಯರ ಅಡ್ಡ ಮತದಾನದಿಂದ ರಾಜಸ್ಥಾನದ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನುಕಾಂಗ್ರೆಸ್ ಗೆದ್ದಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಿದೆ. ನಾಲ್ಕು ರಾಜ್ಯಗಳಲ್ಲಿ 16 ಸೀಟುಗಳಿಗೆ ಶುಕ್ರವಾರ ಮತದಾನ ನಡೆದಿದೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9kannada Web Team

| Edited By: Rashmi Kallakatta

Jun 10, 2022 | 9:04 PM
ದೆಹಲಿ: ಬಿಜೆಪಿ ಸದಸ್ಯರ ಅಡ್ಡ ಮತದಾನದಿಂದ ರಾಜಸ್ಥಾನದ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನುಕಾಂಗ್ರೆಸ್ ಗೆದ್ದಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಿದೆ. ನಾಲ್ಕು ರಾಜ್ಯಗಳಲ್ಲಿ 16 ಸೀಟುಗಳಿಗೆ ಶುಕ್ರವಾರ ಮತದಾನ ನಡೆದಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published.